ಕನ್ನಡ ಚಿಗುರು ಪ್ರಶಸ್ತಿ – 2025

ಗಾರ್ಡನ್ ಸಿಟಿ ವಿಶ್ವವಿದ್ಯಾಲಯವು ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ 16–21 ವರ್ಷದ ಯುವ ಪ್ರತಿಭೆಗಳನ್ನು ಗುರುತಿಸಿ ಸತ್ಕರಿಸುವ ಉದ್ದೇಶದಿಂದ “ಕನ್ನಡ ಚಿಗುರು ಪ್ರಶಸ್ತಿ – 2025” ಅನ್ನು ಘೋಷಿಸಿದೆ. ಕರ್ನಾಟಕದ ವಿವಿಧ ಭಾಗಗಳಿಂದ 20 ವಿದ್ಯಾರ್ಥಿಗಳಿಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗುತ್ತದೆ. ಕನ್ನಡದ ಸಾಂಸ್ಕೃತಿಕ ಕಾರ್ಯಗಳು, ಸಾಹಿತ್ಯ ರಚನೆ, ಸಮಾಜಮುಖಿ ಜಾಗೃತಿ ಚಟುವಟಿಕೆಗಳು ಹಾಗೂ ಡಿಜಿಟಲ್ ವೇದಿಕೆಗಳಲ್ಲಿ ಕನ್ನಡ ಪ್ರಚಾರಕ್ಕಾಗಿ ಶ್ರಮಿಸುತ್ತಿರುವ ಯುವಕರನ್ನು ಉತ್ತೇಜಿಸುವುದು ಪ್ರಶಸ್ತಿಯ ಪ್ರಮುಖ ಉದ್ದೇಶವಾಗಿದೆ. ಈ ಪ್ರಶಸ್ತಿಯಡಿ 10 […]